ಲಾಗಿನ್
CenturyTV
ತಾಜಾ ಸುದ್ದಿ
ಬಂಧನದ ಬಳಿಕ ಪರಾರಿ; ಮತ್ತೆ ಸಿಕ್ಕಿಬಿದ್ದ ಆರೋಪಿ ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ಕಂದಾಯ ಇಲಾಖೆಯಿಂದಲೇ ‘NOC’ ನೀಡಲು ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಗಾಯಗೊಂಡ ಹುಲಿ ಓಡಾಟ ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು, 2 ವರ್ಷದ ಮಗು ಸಾವು ಬಂಧನದ ಬಳಿಕ ಪರಾರಿ; ಮತ್ತೆ ಸಿಕ್ಕಿಬಿದ್ದ ಆರೋಪಿ ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ಕಂದಾಯ ಇಲಾಖೆಯಿಂದಲೇ ‘NOC’ ನೀಡಲು ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಗಾಯಗೊಂಡ ಹುಲಿ ಓಡಾಟ ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು, 2 ವರ್ಷದ ಮಗು ಸಾವು
ಬೆಂಗಳೂರು

UPI ನಲ್ಲೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ

sh
ವರದಿ: shashikala ಸ್ಥಳ: ವಿಶೇಷ ಪ್ರತಿನಿಧಿ
ಓದುವ ಸಮಯ: 0 ನಿಮಿಷ ಪ್ರಕಟಣೆ: Jun 08, 2026 353
ಹಂಚಿಕೊಳ್ಳಿ
UPI ನಲ್ಲೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ
ಅಕ್ಷರದ ಗಾತ್ರ:

ಬೆಂಗಳೂರು: ತಿಂಗಳ ಆರಂಭದಲ್ಲಿ ಅಕೌಂಟ್‌ಗೆ ಬೀಳುವ ಸಂಬಳ, ಎಷ್ಟೋ ಬಾರಿ ತಿಂಗಳ ಅರ್ಧದಲ್ಲೇ ಮುಗಿದಿರುತ್ತೆ! ಅಂಗಡಿಗೆ ಹೋಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವಾಗಲೇ ಎಷ್ಟೋ ಬಾರಿ ಬ್ಯಾಂಕ್ ಅಕೌಂಟ್‌ನಲ್ಲಿ ದುಡ್ಡಿಲ್ಲವೆಂದು ಗೊತ್ತಾಗುತ್ತದೆ. ಭಾರತದ ಪ್ರಮುಖ ಡಿಜಿಟಲ್ ಪಾವತಿ ಸಂಸ್ಥೆ ‘ಭಾರತ್‌ಪೇ’, ಯೆಸ್ ಬ್ಯಾಂಕ್ ಸಹಯೋಗದೊಂದಿಗೆ ‘ಭಾರತ್‌ಪೇ ಫ್ಲೆಕ್ಸ್’ ಎಂಬ ವಿನೂತನ ಸೇವೆಯನ್ನು ಆರಂಭಿಸಿದೆ.

ಸಾಮಾನ್ಯವಾಗಿ ನಾವು ಯುಪಿಐ ಮೂಲಕ ಪಾವತಿ ಮಾಡಿದಾಗ, ಆ ಹಣ ನೇರವಾಗಿ ನಮ್ಮ ಬ್ಯಾಂಕ್ ಖಾತೆಯಿಂದ ಕಡಿತಗೊಳ್ಳುತ್ತದೆ. ಆದರೆ, ‘ಭಾರತ್‌ಪೇ ಫ್ಲೆಕ್ಸ್’ ಎಂಬುದು ಯುಪಿಐ ಆಧಾರಿತ ಸಾಲದ ಸೌಲಭ್ಯವಾಗಿದೆ.

ನೀವು UPI ಬಳಕೆದಾರರಾಗಿದ್ರೆ ಈ ಸುದ್ದಿ ನಿಮಗಾಗಿ. ನಿಮಗೆ ಅರ್ಜೆಂಟ್‌ ಆಗಿ ಏನಾದ್ರೂ ಹಣ ಬೇಕಾದ್ರೆ ಬೇರೆಯವರನ್ನ ಕೇಳ್ಬೇಡಿ. ಇನ್ನುಮುಂದೆ ನಿಮ್ಮ UPI ನಿಮಗೆ ಬಡ್ಡಿರಹಿತ ಸಾಲವನ್ನ ನೀಡಲಿದೆ. ಸಾಮಾನ್ಯವಾಗಿ ನಾವು ಯುಪಿಐ ಮೂಲಕ ಪಾವತಿ ಮಾಡಿದಾಗ, ಆ ಹಣ ನೇರವಾಗಿ ನಮ್ಮ ಬ್ಯಾಂಕ್ ಖಾತೆಯಿಂದ ಕಡಿತಗೊಳ್ಳುತ್ತದೆ.

ಆದರೆ, ಭಾರತ್‌ಪೇ ಫ್ಲೆಕ್ಸ್ ಎಂಬುದು ಯುಪಿಐ ಆಧಾರಿತ ಸಾಲದ ಸೌಲಭ್ಯವಾಗಿದೆ. ಗ್ರಾಹಕರು ಅಂಗಡಿಗಳಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪಾವತಿ ಮಾಡಲು, ಆನ್‌ಲೈನ್ ಶಾಪಿಂಗ್ ಮಾಡಲು, ಕರೆಂಟ್ ಬಿಲ್ ಕಟ್ಟಲು, ರೀಚಾರ್ಜ್ ಮಾಡಲು ಹಾಗೂ ಪೆಟ್ರೋಲ್ ಹಾಕಿಸಲು ಈ ಕ್ರೆಡಿಟ್ ಲೈನ್ ಬಳಸಬಹುದು. ಇನ್ನೊಂದು ಗುಡ್‌ನ್ಯೂಸ್‌ ಏನ್‌ ಗೊತ್ತಾ ಈ ಸಾಲದಲ್ಲಿ ಯಾವುದೇ ಬಡ್ಡಿ ಇಲ್ಲ ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ.

ಗ್ರಾಹಕರು ಅಂಗಡಿಗಳಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪಾವತಿ ಮಾಡಲು, ಆನ್‌ಲೈನ್ ಶಾಪಿಂಗ್ ಮಾಡಲು, ಕರೆಂಟ್ ಬಿಲ್ ಕಟ್ಟಲು, ರೀಚಾರ್ಜ್ ಮಾಡಲು ಹಾಗೂ ಪೆಟ್ರೋಲ್ ಹಾಕಿಸಲು ಈ ‘ಕ್ರೆಡಿಟ್ ಲೈನ್’ ಅನ್ನು ಬಳಸಬಹುದು. ಆಕಸ್ಮಿಕವಾಗಿ ಎದುರಾಗುವ ತುರ್ತು ಖರ್ಚುಗಳನ್ನು ನಿಭಾಯಿಸಲು ಇದು ಗ್ರಾಹಕರಿಗೆ ನೆರವಾಗಲಿದೆ.

ಸುದ್ದಿ ಹಂಚಿಕೊಳ್ಳಿ:
ಪ್ರಾಯೋಜಿತ ಜಾಹೀರಾತು

ವೆಬ್‌ಸೈಟ್ ಅಭಿವೃದ್ಧಿ ಸೇವೆಗಳು - R Techub

ಸುದ್ದಿ ಪೋರ್ಟಲ್, ಇ-ಕಾಮರ್ಸ್ ಮತ್ತು ಬಿಸಿನೆಸ್ ವೆಬ್‌ಸೈಟ್‌ಗಳ ವಿನ್ಯಾಸಕ್ಕಾಗಿ ಇಂದೇ ಸಂಪರ್ಕಿಸಿ.

ಸಂಪರ್ಕಿಸಿ: 8095556363
footer ad
ಚಾಟ್ ಮಾಡಿ