ಲಾಗಿನ್
CenturyTV
ತಾಜಾ ಸುದ್ದಿ
ಬಂಧನದ ಬಳಿಕ ಪರಾರಿ; ಮತ್ತೆ ಸಿಕ್ಕಿಬಿದ್ದ ಆರೋಪಿ ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ಕಂದಾಯ ಇಲಾಖೆಯಿಂದಲೇ ‘NOC’ ನೀಡಲು ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಗಾಯಗೊಂಡ ಹುಲಿ ಓಡಾಟ ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು, 2 ವರ್ಷದ ಮಗು ಸಾವು ಬಂಧನದ ಬಳಿಕ ಪರಾರಿ; ಮತ್ತೆ ಸಿಕ್ಕಿಬಿದ್ದ ಆರೋಪಿ ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ಕಂದಾಯ ಇಲಾಖೆಯಿಂದಲೇ ‘NOC’ ನೀಡಲು ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಗಾಯಗೊಂಡ ಹುಲಿ ಓಡಾಟ ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು, 2 ವರ್ಷದ ಮಗು ಸಾವು
ಬೆಂಗಳೂರು

ಗೆಲುವಿನ ಗರಿ ಪಡೆದ ಆರ್‌ಸಿಬಿ , ಜೋರಾಯಿತು ಅಭಿಮಾನಿಗಳ ಅಬ್ಬರ

sh
ವರದಿ: shashikala ಸ್ಥಳ: ವಿಶೇಷ ಪ್ರತಿನಿಧಿ
ಓದುವ ಸಮಯ: 0 ನಿಮಿಷ ಪ್ರಕಟಣೆ: May 31, 2026 564
ಹಂಚಿಕೊಳ್ಳಿ
ಗೆಲುವಿನ ಗರಿ ಪಡೆದ ಆರ್‌ಸಿಬಿ , ಜೋರಾಯಿತು ಅಭಿಮಾನಿಗಳ ಅಬ್ಬರ
ಅಕ್ಷರದ ಗಾತ್ರ:

ಜೋರಾಯಿತು ಅಭಿಮಾನಿಗಳ ಅಬ್ಬರ

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆದ ಐಪಿಎಲ್ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ (GT) ತಂಡವನ್ನು ಮಣ್ಣುಮುಕ್ಕಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಎರಡನೇ ಭಾರಿಗೆ ಪಂದ್ಯದಲ್ಲಿ ಗೆಲುವನ್ನು ಸಾಧಿಸಿದೆ. ಬ್ಯಾಕ್‌ ಟು ಬ್ಯಾಕ್‌ ಟ್ರೋಫಿ ನೀಡಿ ಗೆಲುವಿನೊಂದಿಗೆ
ಉತ್ತರ ಕೊಟ್ಟಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಈಗ ಕೇವಲ ಅಭಿಮಾನಿಗಳ ನೆಚ್ಚಿನ ತಂಡವಲ್ಲ, ಐಪಿಎಲ್‌ ಇತಿಹಾಸದಲ್ಲಿ ತನ್ನದೇ ಅಧ್ಯಾಯ ಬರೆದಿರುವ ಚಾಂಪಿಯನ್‌ ತಂಡವಾಗಿದೆ. ಸತತ ಎರಡು ಕಿರೀಟಗಳನ್ನು ಗೆದ್ದು ಆರ್‌ಸಿಬಿ ತನ್ನ ಬಗ್ಗೆ ಇದ್ದ ಹಲವು ಅನುಮಾನಗಳು, ಟೀಕೆಗಳಿಗೆ ಬ್ರೇಕ್ ಹಾಕಿದೆ.

2025ರಲ್ಲಿ ಮೊದಲ ಕಿರೀಟ ಗೆದ್ದ ಬಳಿಕ, 2026ರಲ್ಲೂ ಚಾಂಪಿಯನ್‌ ಆಗುವ ಮೂಲಕ ಬೆಂಗಳೂರು ತಂಡ ತನ್ನ ಯಶಸ್ಸು ಆಕಸ್ಮಿಕವಲ್ಲ ಎಂಬುದನ್ನು ಸಾಬೀತುಪಡಿಸಿದೆ.

ಸುದ್ದಿ ಹಂಚಿಕೊಳ್ಳಿ:
ಪ್ರಾಯೋಜಿತ ಜಾಹೀರಾತು

ವೆಬ್‌ಸೈಟ್ ಅಭಿವೃದ್ಧಿ ಸೇವೆಗಳು - R Techub

ಸುದ್ದಿ ಪೋರ್ಟಲ್, ಇ-ಕಾಮರ್ಸ್ ಮತ್ತು ಬಿಸಿನೆಸ್ ವೆಬ್‌ಸೈಟ್‌ಗಳ ವಿನ್ಯಾಸಕ್ಕಾಗಿ ಇಂದೇ ಸಂಪರ್ಕಿಸಿ.

ಸಂಪರ್ಕಿಸಿ: 8095556363
footer ad
ಚಾಟ್ ಮಾಡಿ